Bible Versions
Bible Books

John 9:41 (NET) New English Translation

Versions

KNV   ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು
ERVKN   ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ؅ನಮಗೆ ಕಣ್ಣು ಕಾಣುತ್ತದೆ؆ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us