Versions
KNV ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.
ERVKN ಒಂದುವೇಳೆ ದೇವರು ತನ್ನ ಮನಸ್ಸನ್ನು ಬದಲಾಯಿಸಾನು. ತಾನು ಯೋಚಿಸಿದ್ದನ್ನು ನೆರವೇರಿಸದೆ ಇರುವನೋ ಏನೋ? ಆತನು ತನ್ನ ಯೋಜನೆಯನ್ನು ಹಿಂದೆಗೆದು, ಕೋಪಿಸಿಕೊಳ್ಳದೆ, ನಮ್ಮನ್ನು ಶಿಕ್ಷಿಸದೆ ಇರುವನೋ ಏನೋ! ಆಗ ನಾವು ನಾಶವಾಗದಿರಬಹುದು!”