Bible Versions
Bible Books

Joshua 10:11 (NET) New English Translation

Versions

KNV   ತರುವಾಯ ಅವರು ಬೇತ್‌ಹೋರೋನಿಂದ ಇಳಿದು ಅಜೇಕದ ವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ ಅವರ ಮೇಲೆ ಕರ್ತನು ಆಕಾಶದಿಂದ ಅವರನ್ನು ಕೊಲ್ಲುವ ದೊಡ್ಡ ಕಲ್ಲುಗಳನ್ನು ಬೀಳಿಸಿದನು. ಇಸ್ರಾಯೇಲ್‌ ಮಕ್ಕಳು ಕತ್ತಿಯಿಂದ ಕೊಂದವರಿಗಿಂತ ಕಲ್ಲು ಮಳೆ ಯಿಂದ ಸತ್ತವರು ಹೆಚ್ಚಾಗಿದ್ದರು.
ERVKN   ಬೇತ್‌ಹೋರೋನ್ ಇಳಿಜಾರಿನಿಂದ ಅಜೇಕದವರೆಗೆ ಅವರನ್ನು ಕೊಂದರು. ಅವರು ಶತ್ರುಗಳನ್ನು ಬೆನ್ನಟ್ಟುತ್ತಿದ್ದಾಗ ಯೆಹೋವನು ಆಕಾಶದಿಂದ ಆಲಿಕಲ್ಲು ಮಳೆ ಸುರಿಯುವಂತೆ ಮಾಡಿದನು. ಬಹಳಷ್ಟು ಮಂದಿ ಶತ್ರುಗಳು ದೊಡ್ಡ ಆಲಿಕಲ್ಲುಗಳಿಂದಲೇ ಮೃತಪಟ್ಟರು. ಇಸ್ರೇಲರು ತಮ್ಮ ಖಡ್ಗಗಳಿಂದ ಕೊಂದ ಜನರಿಗಿಂತ ಹೆಚ್ಚು ಜನರು ಆಲಿಕಲ್ಲಿನ ಮಳೆಯಿಂದ ಸತ್ತರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us