Bible Versions
Bible Books

Joshua 10:28 (NET) New English Translation

Versions

KNV   ದಿನದಲ್ಲಿ ಯೆಹೋಶುವನು ಮಕ್ಕೇದವನ್ನು ಹಿಡಿದು ಅದನ್ನು ಕತ್ತಿಯ ಬಾಯಿಂದ ಹೊಡೆದು ಅದರ ಅರಸನನ್ನೂ ಮನುಷ್ಯರನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು; ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೆ ಮಾಡಿದನು.
ERVKN   ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿಕೊಂಡು ಪಟ್ಟಣದ ಅರಸನನ್ನು ಮತ್ತು ಜನರನ್ನು ಸಂಹರಿಸಿದನು. ಒಬ್ಬರೂ ಜೀವಂತವಾಗಿ ಉಳಿಯಲಿಲ್ಲ. ಯೆಹೋಶುವನು ಜೆರಿಕೊವಿನ ಅರಸನಿಗೆ ಮಾಡಿದಂತೆಯೇ ಮಕ್ಕೇದದ ಅರಸನಿಗೂ ಮಾಡಿದನು. ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಂಡದ್ದು
IRVKN   {ಕಾನಾನ್ ದೇಶದ ದಕ್ಷಿಣ ಭಾಗವು ಇಸ್ರಾಯೇಲ್ಯರಿಗೆ ವಶವಾದದ್ದು} PS ಅದೇ ದಿನ ಯೆಹೋಶುವನು ಮಕ್ಕೇದವನ್ನು ಸ್ವಾಧೀನಪಡಿಸಿ ಕೊಂಡನು. ಊರಿನ ರಾಜ ಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಅರಸನಿಗೂ ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us