Bible Versions
Bible Books

Joshua 10:30 (NET) New English Translation

Versions

KNV   ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
ERVKN   ಇಸ್ರೇಲರು ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಅರಸನಿಗೂ ಮಾಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us