Bible Versions
Bible Books

Joshua 10:35 (NET) New English Translation

Versions

KNV   ಅದೇ ದಿನದಲ್ಲಿ ಅದನ್ನು ಹಿಡಿದು ಅದನ್ನು ಕತ್ತಿಯಿಂದ ಹೊಡೆದರು. ಅವನು ಲಾಕೀಷಿಗೆ ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿ ಅದೇ ದಿನದಲ್ಲಿ ಅದರಲ್ಲಿರುವ ಸಕಲ ಪ್ರಾಣಗಳನ್ನು ಸಂಪೂರ್ಣವಾಗಿ ನಾಶಮಾಡಿದನು.
ERVKN   ದಿವಸ ಅವರು ನಗರವನ್ನು ಸ್ವಾಧೀನಪಡಿಸಿಕೊಂಡು ಅಲ್ಲಿದ್ದ ಎಲ್ಲ ಜನರನ್ನು ಕೊಂದುಹಾಕಿದರು. ಅವರು ಲಾಕೀಷಿನಲ್ಲಿ ಮಾಡಿದಂತೆ ಇಲ್ಲಿಯೂ ಮಾಡಿದರು.
IRVKN   ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನವರಿಗೆ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us