Bible Versions
Bible Books

Joshua 10:40 (NET) New English Translation

Versions

KNV   ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.
ERVKN   ಹೀಗೆ ಯೆಹೋಶುವನು ಬೆಟ್ಟದ ಮೇಲಿನ ಪ್ರದೇಶ, ನೆಗೆವ್ ಪ್ರದೇಶ, ಪಶ್ಚಿಮದ ಇಳಕಲಿನ ಪ್ರದೇಶ, ಪೂರ್ವದ ಇಳಕಲಿನ ಪ್ರದೇಶ, ಎಲ್ಲ ಪ್ರದೇಶಗಳ ಅರಸರನ್ನು ಸೋಲಿಸಿದನು. ಇಸ್ರೇಲಿನ ದೇವರಾದ ಯೆಹೋವನು ಎಲ್ಲಾ ಜನರನ್ನು ಕೊಲ್ಲು ಎಂದು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಸ್ಥಳಗಳಲ್ಲಿ ಯಾರೊಬ್ಬರನ್ನೂ ಸಜೀವವಾಗಿ ಉಳಿಸಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us