Bible Versions
Bible Books

Joshua 13:22 (NET) New English Translation

Versions

KNV   ಇದಲ್ಲದೆ ಇಸ್ರಾಯೇಲ್‌ ಮಕ್ಕಳು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮ ನೆಂಬ ಕಣಿ ಹೇಳುವವನನ್ನು ಕತ್ತಿಯಿಂದ ಕೊಂದು ಹಾಕಿದರು.
ERVKN   ಇಸ್ರೇಲರು ಬೆಯೋರನ ಮಗನಾದ ಬಿಳಾಮನನ್ನು ಕೊಂದರು. (ಬಿಳಾಮನು ಮಂತ್ರ ವಿದ್ಯೆಯಿಂದ ಭವಿಷ್ಯವನ್ನು ಹೇಳುತ್ತಿದ್ದನು.) ಯುದ್ಧದಲ್ಲಿ ಇಸ್ರೇಲರು ಬಹಳಷ್ಟು ಜನರನ್ನು ಕೊಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us