Bible Versions
Bible Books

Joshua 13:6 (NET) New English Translation

Versions

KNV   ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನ ವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಚೀದೋನ್ಯರನ್ನೂ ನಾನು ಇಸ್ರಾಯೇಲ್‌ ಮಕ್ಕಳ ಎದುರಿನಿಂದ ಹೊರಡಿಸಿ ಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ ಇಸ್ರಾಯೇಲಿಗೆ ಬಾಧ್ಯತೆಯಾಗಿ ಪಾಲಿಡಬೇಕು.
ERVKN   “ಲೆಬನೋನಿನಿಂದ ಮಿಸ್ರೆಪೋತ್ಮಯಿಮಿನವರೆಗಿರುವ ಪರ್ವತ ಪ್ರದೇಶದಲ್ಲಿ ಚೀದೋನ್ಯರು ವಾಸವಾಗಿದ್ದಾರೆ. ಆದರೆ ಇಸ್ರೇಲರಿಗಾಗಿ ನಾನು ಅವರನ್ನೆಲ್ಲಾ ಹೊರ ತಳ್ಳುತ್ತೇನೆ. ಇಸ್ರೇಲರಿಗೆ ದೇಶವನ್ನು ಹಂಚುವಾಗ ಪ್ರದೇಶವನ್ನು ಸೇರಿಸಿ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us