Bible Versions
Bible Books

Joshua 13:9 (NET) New English Translation

Versions

KNV   ಅರ್ನೋನ್‌ ನದೀ ತೀರದಲ್ಲಿರುವ ಅರೋಯೇರ್‌ ನದಿಯ ಮಧ್ಯಭಾಗ ದಲ್ಲಿರುವ ಪಟ್ಟಣವು ಮೊದಲುಗೊಂಡು ದಿಬೋನಿನ ವರೆಗೆ ಮೇದೆಬದ ಸಮನಾದ ಭೂಮಿಯೂ
ERVKN   ಅವರಿಗೆ ದೊರಕಿದ ಪ್ರದೇಶವು ಅರ್ನೋನ್ ಕಣಿವೆಯ ಬಳಿಯಲ್ಲಿದ್ದ ಅರೋಯೇರ್‌ನಿಂದ ಆರಂಭಗೊಂಡು ಮಧ್ಯಕಣಿವೆಯಲ್ಲಿದ್ದ ಊರಿನವರೆಗೂ ವಿಸ್ತರಿಸಿಕೊಂಡಿತ್ತು. ಮೇದೆಬದಿಂದ ದೀಬೋನಿನವರೆಗಿದ್ದ ಇಡೀ ಬಯಲು ಪ್ರದೇಶವನ್ನು ಇದು ಒಳಗೊಂಡಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us