Bible Versions
Bible Books

Joshua 14:11 (NET) New English Translation

Versions

KNV   ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲವಾಗಿ ಇದ್ದೆನೋ ಹಾಗೆಯೇ ಇದು ವರೆಗೂ ಬಲವಾಗಿದ್ದೇನೆ. ನಾನು ಯುದ್ಧಕ್ಕೆ ಹೋಗಿ ಬರುವದಕ್ಕೆ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳ ವನಾಗಿದ್ದೇನೆ.
ERVKN   ಮೋಶೆಯು ನನ್ನನ್ನು ಕಳುಹಿಸಿ ಕೊಟ್ಟಾಗ ನಾನು ದೃಢಕಾಯನಾಗಿದ್ದಂತೆಯೇ ಈಗಲೂ ಸಹ ದೃಢಕಾಯನಾಗಿದ್ದೇನೆ. ಆಗ ನಾನು ಯುದ್ಧಮಾಡಲು ಹೇಗೆ ಸಿದ್ಧವಾಗಿರುತ್ತಿದ್ದೆನೋ ಅದೇ ರೀತಿ ಈಗಲೂ ಸಿದ್ಧನಾಗಿದ್ದೇನೆ.
IRVKN   ಮೋಶೆಯು ನನ್ನನ್ನು ಕಳುಹಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮೊದಲಿನಂತೆಯೇ ಈಗಲೂ ಬಲವಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us