Bible Versions
Bible Books

Joshua 14:12 (NET) New English Translation

Versions

KNV   ಆದದರಿಂದ ಕರ್ತನು ದಿವಸದಲ್ಲಿ ಹೇಳಿದ ಬೆಟ್ಟವನ್ನು ಈಗ ನನಗೆ ಕೊಡು; ಯಾಕಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ದಿನದಲ್ಲಿ ಕೇಳಿದ್ದೀ. ಕರ್ತನು ನನ್ನ ಸಂಗಡ ಇದ್ದರೆ ಕರ್ತನು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಶಕ್ತನಾಗಿರುವೆನು ಅಂದನು.
ERVKN   ಆದ್ದರಿಂದ ಯೆಹೋವನು ನನಗೆ ಬಹಳ ಹಿಂದೆಯೇ ವಾಗ್ದಾನ ಮಾಡಿದ್ದ ಬೆಟ್ಟಪ್ರದೇಶವನ್ನು ಈಗ ನನಗೆ ಕೊಡು. ಬಲಿಷ್ಠರಾದ ಅನಾಕವಂಶಸ್ಥರು ವಾಸವಾಗಿರುವ ಪಟ್ಟಣಗಳು ಬಹಳ ದೊಡ್ಡದಾಗಿವೆಯೆಂದೂ ಸುಭದ್ರವಾದವುಗಳೆಂದೂ ನೀನು ಕೇಳಿರುವೆ. ಆದರೆ ಯೆಹೋವನು ನನ್ನೊಂದಿಗಿರುವುದರಿಂದ ಆತನು ಹೇಳಿದಂತೆಯೇ ಪ್ರದೇಶವನ್ನು ನಾನು ತೆಗೆದುಕೊಳ್ಳುತ್ತೇನೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us