Bible Versions
Bible Books

Joshua 14:5 (NET) New English Translation

Versions

KNV   ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.
ERVKN   ಇಸ್ರೇಲರ ಕುಲಗಳಿಗೆ ಪ್ರದೇಶವನ್ನು ಹೇಗೆ ಹಂಚಬೇಕೆಂಬುದನ್ನು ಯೆಹೋವನು ಮೋಶೆಗೆ ಹೇಳಿದ್ದನು. ಆತನು ಆಜ್ಞಾಪಿಸಿದ ರೀತಿಯಲ್ಲಿಯೇ ಇಸ್ರೇಲರು ಪ್ರದೇಶವನ್ನು ಹಂಚಿಕೊಂಡರು.
IRVKN   ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ದೇಶವನ್ನು ಹಂಚಿಕೊಂಡರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us