Bible Versions
Bible Books

Joshua 18:3 (NET) New English Translation

Versions

KNV   ಯೆಹೋಶುವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ತಂದೆಗಳ ದೇವರಾದ ಕರ್ತನು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳು ವದಕ್ಕೆ ನೀವು ಎಷ್ಟರ ವರೆಗೆ ಆಲಸ್ಯಮಾಡುವಿರಿ?
ERVKN   ಆದುದರಿಂದ ಯೆಹೋಶುವನು ಇಸ್ರೇಲರಿಗೆ, “ನೀವು ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಅಷ್ಟು ದೀರ್ಘಕಾಲದವರೆಗೆ ಏಕೆ ಕಾಯುತ್ತೀರಿ? ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಭೂಮಿಯನ್ನು ನಿಮಗೆ ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us