Bible Versions
Bible Books

Joshua 19:47 (NET) New English Translation

Versions

KNV   ಇದಲ್ಲದೆ ದಾನನ ಮಕ್ಕಳ ಮೇರೆಯು ಅವರಿಗೆ ಸಾಲದಿದ್ದರಿಂದ ಅವರು ಹೊರಟು ಹೋಗಿ ಲೆಷೆಮಿನ ಮೇಲೆ ಯುದ್ಧಮಾಡಿ ಅದನ್ನು ಹಿಡಿದು ಕತ್ತಿಯಿಂದ ಹೊಡೆದು ಸ್ವಾಧೀನ ಮಾಡಿಕೊಂಡು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್‌ ಎಂದು ಹೆಸರಿಟ್ಟರು.
ERVKN   ದಾನ್‌ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವಲ್ಲಿ ಕಷ್ಟಪಡಬೇಕಾಯಿತು. ಅಲ್ಲಿ ಅವರಿಗೆ ಬಲಿಷ್ಠರಾದ ವೈರಿಗಳಿದ್ದರು. ದಾನ್ ಕುಲದವರು ಅವರನ್ನು ಸುಲಭವಾಗಿ ಸೋಲಿಸಲಾಗಲಿಲ್ಲ. ಆದುದರಿಂದ ಅವರು ಲೆಷೆಮ್ ಜನರೊಡನೆ ಯುದ್ಧಮಾಡಿ ಅವರನ್ನು ಸಂಹರಿಸಿ ಲೆಷೆಮ್ ಪಟ್ಟಣದಲ್ಲಿ ನೆಲೆಸಿದರು. ಅದಕ್ಕೆ ತಮ್ಮ ಮೂಲಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us