Bible Versions
Bible Books

Joshua 1:11 (NET) New English Translation

Versions

KNV   ನೀವು ದಂಡಿನ ಮಧ್ಯದಲ್ಲಿ ಹೋಗಿ ಜನರಿಗೆ ಆಜ್ಞಾಪಿಸಿ ಹೇಳಬೇಕಾದದ್ದೇನಂದರೆ--ನಿಮ ಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ; ನಿಮ್ಮ ದೇವರಾದ ಕರ್ತನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನನ್ನು ದಾಟಿ ಹೋಗ ಬೇಕು ಅಂದನು.
ERVKN   “ನೀವು ಪಾಳೆಯದ ಎಲ್ಲಾ ಕಡೆಗೆ ಹೋಗಿ ಜನರಿಗೆ ಸಿದ್ಧವಾಗಿರಲು ತಿಳಿಸಿರಿ; ಸ್ವಲ್ಪ ಆಹಾರವನ್ನು ಸಿದ್ಧಪಡಿಸಿಕೊಳ್ಳಲು ಹೇಳಿರಿ. ಇನ್ನು ಮೂರು ದಿವಸಗಳಲ್ಲಿ ನಾವು ಜೋರ್ಡನ್ ನದಿಯನ್ನು ದಾಟಿ ಹೋಗುವೆವು. ನಾನು ಹೋಗಿ ಯೆಹೋವನಾದ ನಮ್ಮ ದೇವರು ನಮಗೆ ಕೊಡುವ ದೇಶವನ್ನು ವಶಪಡಿಸಿಕೊಳ್ಳುವೆವು ಎಂದು ಹೇಳಿರಿ” ಎಂದು ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us