Bible Versions
Bible Books

Joshua 1:8 (NET) New English Translation

Versions

KNV   ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
ERVKN   ಧರ್ಮಶಾಸ್ತ್ರದಲ್ಲಿ ಬರೆದ ವಿಷಯಗಳನ್ನು ಸದಾ ನೆನಪಿಡು. ಹಗಲೂ ರಾತ್ರಿ ಧರ್ಮಶಾಸ್ತ್ರವನ್ನು ಧ್ಯಾನಿಸು. ಆಗ ಅದರಲ್ಲಿ ಬರೆದ ವಿಷಯಗಳಿಗೆ ನೀನು ನಿಶ್ಚಿತವಾಗಿ ವಿಧೇಯನಾಗಿರುವೆ. ನೀನು ಹೀಗೆ ಮಾಡಿದರೆ ನೀನು ಮಾಡುವ ಪ್ರತಿಯೊಂದು ಕಾರ್ಯದಲ್ಲಿ ನೀನು ವಿವೇಕಶಾಲಿಯಾಗುವೆ ಮತ್ತು ಜಯಶಾಲಿಯಾಗುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us