Bible Versions
Bible Books

Joshua 21:19 (NET) New English Translation

Versions

KNV   ಯಾಜಕನಾದ ಆರೋನನ ಮಕ್ಕಳ ಪಟ್ಟಣಗಳೆಲ್ಲಾ ಹದಿಮೂರು ಪಟ್ಟಣಗಳೂ ಅವುಗಳ ಉಪನಗರಗಳೂ.
ERVKN   ಒಟ್ಟಿನಲ್ಲಿ ಆರೋನನ ಸಂತತಿಯವರಾದ ಎಲ್ಲಾ ಯಾಜಕರಿಗೆ ಅವರು ಹದಿಮೂರು ಪಟ್ಟಣಗಳನ್ನು ಕೊಟ್ಟರು. ಅವರ ಪಶುಗಳಿಗಾಗಿ ಪಟ್ಟಣದ ಸಮೀಪದಲ್ಲಿದ್ದ ಸ್ವಲ್ಪ ಭೂಮಿಯನ್ನು ಅವರಿಗೆ ಕೊಡಲಾಯಿತು.
IRVKN   ಮಹಾಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ಪಟ್ಟಣಗಳು ಹದಿಮೂರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us