Bible Versions
Bible Books

Joshua 21:29 (NET) New English Translation

Versions

KNV   ಯರ್ಮೂತನ್ನೂ ಅದರ ಉಪನಗರ ಗಳನ್ನೂ ಏಂಗನ್ನೀಮನ್ನೂ ಅದರ ಉಪನಗರಗಳನ್ನೂ; ಹೀಗೆ ನಾಲ್ಕು ಪಟ್ಟಣಗಳನ್ನು ಕೊಟ್ಟರು.
ERVKN   ಯರ್ಮೂತ್, ಏಂಗನ್ನೀಮ್ ಎಂಬ ಪಟ್ಟಣಗಳನ್ನು ಕೊಟ್ಟರು. ಒಟ್ಟಿನಲ್ಲಿ ಇಸ್ಸಾಕಾರ್ ಕುಲದವರು ಅವರಿಗೆ ನಾಲ್ಕು ಪಟ್ಟಣಗಳನ್ನು ಮತ್ತು ಅವರ ಪಶುಗಳಿಗಾಗಿ ಪಟ್ಟಣಗಳ ಸುತ್ತಮುತ್ತಲಿನ ಸ್ವಲ್ಪ ಭೂಮಿಯನ್ನು ಕೊಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us