Versions
KNV ಕರ್ತನ ಕೋಪವು ನಿಮ್ಮ ಮೇಲೆ ಉರಿಯುವದು; ಆತನು ನಿಮಗೆ ಕೊಟ್ಟ ಒಳ್ಳೇ ದೇಶದಿಂದ ನೀವು ಬೇಗನೆ ನಾಶವಾಗಿ ಹೋಗುವಿರಿ ಅಂದನು.
ERVKN ನಿಮ್ಮ ದೇವರಾದ ಯೆಹೋವನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಪಾಲಿಸದೆ ಬೇರೆ ದೇವರುಗಳ ಸೇವೆಮಾಡಿದರೆ ಈ ದೇಶವನ್ನು ಕಳೆದುಕೊಳ್ಳುವಿರಿ. ನೀವು ಅನ್ಯದೇವರುಗಳನ್ನು ಪೂಜಿಸಬಾರದು. ಇಲ್ಲವಾದರೆ, ಯೆಹೋವನು ನಿಮ್ಮ ಮೇಲೆ ಬಹು ಕೋಪಗೊಂಡು ಆತನು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ಬಲವಂತವಾಗಿ ಹೊರಡಿಸುವನು,” ಅಂದನು.