Versions
KNV ಇದಲ್ಲದೆ ನಿಮ್ಮ ದೇವ ರಾದ ಕರ್ತನು ಅವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿಬಿಡುವನು. ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.
ERVKN ಆದರೆ ನಿಮ್ಮ ದೇವರಾದ ಯೆಹೋವನು ಅಲ್ಲಿಯ ನಿವಾಸಿಗಳನ್ನು ಬಲವಂತದಿಂದ ಹೊರಡಿಸುತ್ತಾನೆ. ಆ ಪ್ರದೇಶವನ್ನು ನೀವು ಪಡೆದುಕೊಳ್ಳುತ್ತೀರಿ. ನಿಮ್ಮ ದೇವರಾದ ಯೆಹೋವನು ನಿಮಗಾಗಿ ಇದನ್ನು ಮಾಡುವುದಾಗಿ ವಾಗ್ದಾನ ಮಾಡಿದ್ದಾನೆ.