Versions
KNV ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
ERVKN “ಯೆಹೋವನ ಆಜ್ಞೆಗಳನ್ನೆಲ್ಲಾ ಜಾಗರೂಕತೆಯಿಂದ ಕೈಕೊಂಡು ನಡೆಯಿರಿ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಎಲ್ಲವನ್ನು ಪಾಲಿಸಿರಿ. ಆ ಧರ್ಮಶಾಸ್ತ್ರಕ್ಕೆ ವಿಮುಖರಾಗಬೇಡಿ.