Versions
KNV ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
ERVKN ಇಸ್ರೇಲರಲ್ಲದ ಕೆಲವು ಜನರು ನಮ್ಮೊಂದಿಗೆ ವಾಸಮಾಡಿಕೊಂಡಿದ್ದಾರೆ. ಅವರು ತಮ್ಮ ದೇವರುಗಳನ್ನೇ ಪೂಜಿಸುತ್ತಾರೆ. ಅವರೊಂದಿಗೆ ಸ್ನೇಹ ಮಾಡಬೇಡಿ. ಅವರ ದೇವರುಗಳ ಸೇವೆಯನ್ನಾಗಲಿ ಪೂಜೆಯನ್ನಾಗಲಿ ಮಾಡಬೇಡಿ. ಆ ದೇವರುಗಳ ಹೆಸರುಗಳ ಮೂಲಕ ಬೇಡಿಕೊಳ್ಳಬೇಡಿ. ಅವುಗಳ ಮೇಲೆ ಪ್ರಮಾಣ ಮಾಡಬೇಡಿ. ಅವುಗಳಿಗೆ ಅಡ್ಡಬಿದ್ದು ಪೂಜಿಸಬೇಡಿ.