Bible Versions
Bible Books

Joshua 24:8 (NET) New English Translation

Versions

KNV   ನಾನು ಐಗುಪ್ತದಲ್ಲಿ ಮಾಡಿ ದ್ದನ್ನು ನಿಮ್ಮ ಕಣ್ಣುಗಳು ನೋಡಿದವು. ಅರಣ್ಯದಲ್ಲಿ ಬಹುಕಾಲದ ವರೆಗೆ ವಾಸವಾಗಿದ್ದಿರಿ. ಯೊರ್ದನಿಗೆ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧ ಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.
ERVKN   ಆಗ ನಾನು ನಿಮ್ಮನ್ನು ಜೋರ್ಡನ್ ನದಿಯ ಪೂರ್ವದಲ್ಲಿರುವ ಅಮೋರಿಯರ ಪ್ರದೇಶಕ್ಕೆ ಕರೆತಂದೆನು. ಜನರು ನಿಮ್ಮೊಂದಿಗೆ ಯುದ್ಧಮಾಡಿದರು. ಆದರೆ ನೀವು ಅವರನ್ನು ಸೋಲಿಸುವಂತೆ ನಾನು ಮಾಡಿದೆ. ಜನರನ್ನು ನಾಶಮಾಡುವ ಶಕ್ತಿಯನ್ನು ನಾನು ನಿಮಗೆ ಕೊಟ್ಟೆನು. ಆಗ ನೀವು ಪ್ರದೇಶವನ್ನು ಸ್ವಾಧೀನಪಡಿಸಿಕೊಂಡಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us