Bible Versions
Bible Books

Joshua 24:9 (NET) New English Translation

Versions

KNV   ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗ ನಾದ ಬಾಲಾಕನು ಎದ್ದು ಇಸ್ರಾಯೇಲಿಗೆ ವಿರೋಧ ವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೇ ಕಳುಹಿಸಿ ದನು.
ERVKN   ಅನಂತರ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರೇಲರೊಂದಿಗೆ ಯುದ್ಧಮಾಡಲು ಸಿದ್ಧತೆಮಾಡಿದನು. ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸಿ ನಿಮ್ಮನ್ನು ಶಪಿಸಲು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us