Versions
KNV ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರಿಗಿ ಬರುವ ಪರಿಯಂತರ ಮೂರು ದಿವಸ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವ ರನ್ನು ಹುಡುಕಿ ಕಾಣದೆ ಹೋದರು.
ERVKN ಅವರು ಅವಳ ಮನೆಯಿಂದ ಹೋಗಿ ಬೆಟ್ಟಗಳಲ್ಲಿ ಅಡಗಿಕೊಂಡು ಮೂರು ದಿನಗಳವರೆಗೆ ಅಲ್ಲೇ ಇದ್ದರು. ರಾಜಭಟರು ದಾರಿಯಲ್ಲೆಲ್ಲಾ ಹುಡುಕಾಡಿ ಕಾಣದೆ ಮೂರು ದಿನಗಳ ತರುವಾಯ ಪಟ್ಟಣಕ್ಕೆ ಹಿಂದಿರುಗಿದರು.