Versions
KNV ಅದಕ್ಕೆ ಅವನು--ಅಲ್ಲ; ನಾನು ಈಗ ಕರ್ತನ ಸೈನ್ಯದ ಅಧಿಪತಿ ಯಾಗಿ ಬಂದಿದ್ದೇನೆ ಅಂದನು; ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ ಆತನಿಗೆನನ್ನ ಒಡೆಯನು ತನ್ನ ಸೇವಕನಿಗೆ ಏನು ಹೇಳುತ್ತಾನೆ ಅಂದನು.
ERVKN ಆ ಮನುಷ್ಯನು, “ನಾನು ಶತ್ರುವಲ್ಲ, ನಾನು ಯೆಹೋವನ ಸೇನಾಧಿಪತಿ. ನಾನು ಈಗಲೇ ನಿನ್ನಲ್ಲಿಗೆ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ನೆಲದವರೆಗೂ ತಲೆಬಾಗಿ ನಮಸ್ಕರಿಸಿ ಅವನಿಗೆ, “ನಾನು ನಿನ್ನ ಸೇವಕ. ನನ್ನ ಒಡೆಯನು ನನಗೆ ಯಾವುದಾದರೂ ಆಜ್ಞೆಯನ್ನು ವಿಧಿಸಬೇಕಾಗಿದೆಯೇ?” ಎಂದು ಕೇಳಿದನು.
IRVKN ಆ ಮನುಷ್ಯನು “ನಾನು ಅಂಥವನಲ್ಲ; ಯೆಹೋವನ ಸೇನಾಧಿಪತಿ; ಈಗಲೇ ಬಂದಿದ್ದೇನೆ” ಎಂದು ಉತ್ತರಿಸಿದನು. ಆಗ ಯೆಹೋಶುವನು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ “ಒಡೆಯಾ, ನಿಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಅನ್ನಲು