Versions
KNV ಯೆಹೋಶುವನು ಸುನ್ನತಿಮಾಡಿದ ಕಾರಣವೇನಂದರೆ--ಐಗುಪ್ತದಿಂದ ಹೊರಟ ಸಕಲ ಜನರು ಗಂಡಸರಾದ ಯುದ್ಧದ ಮನುಷ್ಯರೆಲ್ಲರು ಐಗುಪ್ತದಿಂದ ಹೊರಟಾಗ ಅರಣ್ಯದೊಳಗೆ ಮಾರ್ಗ ದಲ್ಲಿ ಸತ್ತು ಹೋದರು.
ERVKN This verse may not be a part of this translation
IRVKN ಯೆಹೋಶುವನು ಸುನ್ನತಿ ಮಾಡಿದ್ದಕ್ಕೆ ಕಾರಣವೇನಂದರೆ ಐಗುಪ್ತದಿಂದ ಹೊರಟು ಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು ಬಂದ ನಂತರ ಅರಣ್ಯದಲ್ಲಿ ಸತ್ತು ಹೋದರು.