Bible Versions
Bible Books

Joshua 6:16 (NET) New English Translation

Versions

KNV   ಏಳನೇ ಸಾರಿ ಯಾಜಕರು ತುತೂರಿಗಳನ್ನು ಊದುವಾಗ ಆದದ್ದೇನಂದರೆ, ಯೆಹೋಶುವನು ಜನರಿಗೆ--ಆರ್ಭಟಿಸಿರಿ; ಕರ್ತನು ನಿಮಗೆ ಪಟ್ಟಣವನ್ನು ಕೊಟ್ಟಿದ್ದಾನೆ ಅಂದನು.
ERVKN   ಏಳನೆಯ ಸಲ ಅವರು ನಗರವನ್ನು ಸುತ್ತುವಾಗ ಯಾಜಕರು ತುತ್ತೂರಿಗಳನ್ನು ಊದಿದರು. ಆಗ ಯೆಹೋಶುವನು ಜನರಿಗೆ, “ಈಗ ಆರ್ಭಟಿಸಿರಿ, ಯೆಹೋವನು ನಗರವನ್ನು ನಿಮಗೆ ಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us