Bible Versions
Bible Books

Joshua 6:2 (NET) New English Translation

Versions

KNV   ಆಗ ಕರ್ತನು ಯೆಹೋಶುವ ನಿಗೆ--ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಬಲವುಳ್ಳ ಪರಾಕ್ರಮಿಗಳನ್ನೂ ನಿನ್ನ ಕೈಯಲ್ಲಿ ಒಪ್ಪಿಸಿ ಕೊಟ್ಟಿದ್ದೇನೆ.
ERVKN   ಆಗ ಯೆಹೋವನು ಯೆಹೋಶುವನಿಗೆ, “ಇಗೋ ನೋಡು, ನೀನು ಜೆರಿಕೊ ನಗರವನ್ನು ಗೆಲ್ಲುವಂತೆ ಮಾಡುತ್ತೇನೆ. ನೀನು ಅರಸನನ್ನು ಮತ್ತು ನಗರದ ಎಲ್ಲ ಯೋಧರನ್ನು ಸೋಲಿಸುವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us