Bible Versions
Bible Books

Joshua 6:20 (NET) New English Translation

Versions

KNV   ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು.
ERVKN   ಯಾಜಕರು ತುತ್ತೂರಿಗಳನ್ನು ಊದಿದಾಗ ಜನರು ಆರ್ಭಟಿಸತೊಡಗಿದರು. ಆಗ ಗೋಡೆಗಳು ಬಿದ್ದವು; ಜನರು ನೇರವಾಗಿ ನಗರದೊಳಗೆ ನುಗ್ಗಿದರು. ಹೀಗೆ ಇಸ್ರೇಲರು ನಗರವನ್ನು ಸ್ವಾಧೀನಪಡಿಸಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us