Versions
KNV ಹೀಗೆ ಯುದ್ಧಸನ್ನದ್ಧ ರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.
ERVKN ಆಯುಧಗಳನ್ನು ಹಿಡಿದುಕೊಂಡ ಯೋಧರು ಯಾಜಕರ ಮುಂದೆ ನಡೆದರು. ಪವಿತ್ರ ಪೆಟ್ಟಿಗೆಯ ಹಿಂದೆ ಜನರು ಕ್ರಮಬದ್ಧವಾಗಿ ಹೆಜ್ಜೆಯನ್ನು ಹಾಕುತ್ತಾ ತಮ್ಮ ತುತ್ತೂರಿಗಳನ್ನು ಊದುತ್ತಿದ್ದರು.