Bible Versions
Bible Books

Joshua 7:6 (NET) New English Translation

Versions

KNV   ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.
ERVKN   ಇದನ್ನು ಕೇಳಿ ಯೆಹೋಶುವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಪವಿತ್ರ ಪೆಟ್ಟಿಗೆಯ ಮುಂದೆ ನೆಲದ ಮೇಲೆ ಬೋರಲಾಗಿ ಬಿದ್ದುಕೊಂಡನು. ಸಾಯಂಕಾಲದವರೆಗೂ ಯೆಹೋಶುವನು ಹಾಗೆಯೇ ಇದ್ದನು. ಇಸ್ರೇಲಿನ ಹಿರಿಯರೂ ಹಾಗೆಯೇ ಮಾಡಿದರು. ಅವರು ದುಃಖದಿಂದ ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡರು.
IRVKN   ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us