Bible Versions
Bible Books

Joshua 8:1 (NET) New English Translation

Versions

KNV   ಆಗ ಕರ್ತನು ಯೆಹೋಶುವನಿಗೆ--ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ನೀನು ಸಮಸ್ತ ಯುದ್ಧಸ್ಥರಾದ ಜನರನ್ನು ಕೂಡಿಸಿಕೊಂಡು ಎದ್ದು ಆಯಿಗೆ ಏರಿ ಹೋಗು. ನೋಡು, ನಾನು ಆಯಿಯ ಅರಸನನ್ನೂ ಅವನ ಜನವನ್ನೂ ಪಟ್ಟಣ ವನ್ನೂ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.
ERVKN   ಆಗ ಯೆಹೋವನು ಯೆಹೋಶುವನಿಗೆ, “ಭಯಪಡಬೇಡ, ನಿರಾಶೆಗೊಳ್ಳಬೇಡ. ನಿಮ್ಮ ಎಲ್ಲ ಯೋಧರನ್ನು ‘ಆಯಿ’ಗೆ ತೆಗೆದುಕೊಂಡು ಹೋಗು. ‘ಆಯಿ’ಯ ಅರಸನನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ. ನಾನು ನಿನಗೆ ಅವನ ಜನರನ್ನು, ಅವನ ಪಟ್ಟಣವನ್ನು ಮತ್ತು ಅವನ ಪ್ರದೇಶವನ್ನು ಕೊಡುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us