Versions
KNV ತರುವಾಯ ಅವನು ನ್ಯಾಯಪ್ರಮಾಣದ ಎಲ್ಲಾ ಮಾತುಗಳನ್ನು ಅಂದರೆ ಆಶೀರ್ವಾದಗಳನ್ನೂ ಶಾಪಗಳನ್ನೂ ನ್ಯಾಯ ಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಪ್ರಕಾರ ಓದಿದನು.
ERVKN ಆಗ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದಗಳನ್ನು ಮತ್ತು ಶಾಪದ ವಾಕ್ಯಗಳನ್ನು ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಓದಿದನು.