Bible Versions
Bible Books

Joshua 9:19 (NET) New English Translation

Versions

KNV   ಆಗ ಸಕಲ ಪ್ರಧಾನರು ಎಲ್ಲಾ ಸಭೆಗೆ--ನಾವು ಇಸ್ರಾಯೇಲಿನ ದೇವರಾದ ಕರ್ತನ ಮೇಲೆ ಅವರಿಗೆ ಆಣೆ ಇಟ್ಟೆವು; ಆದದರಿಂದ ಅವರನ್ನು ನಾವು ಮುಟ್ಟಕೂಡದು.
ERVKN   ಆದರೆ ಜನನಾಯಕರು, “ನಾವು ಮಾತುಕೊಟ್ಟಿದ್ದೇವೆ; ಇಸ್ರೇಲಿನ ದೇವರಾದ ಯೆಹೋವನ ಮುಂದೆ ಪ್ರಮಾಣ ಮಾಡಿದ್ದೇವೆ; ಈಗ ನಾವು ಅವರ ವಿರುದ್ಧ ಯುದ್ಧ ಮಾಡಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us