Bible Versions
Bible Books

Joshua 9:4 (NET) New English Translation

Versions

KNV   ಒಂದು ತಂತ್ರವಾದ ಉಪಾಯವನ್ನು ಮಾಡಿ ರಾಯಭಾರಿಗಳ ಹಾಗೆ ತೋರಿಸುವಂತೆ ಹಳೇ ಗೋಣೀಚೀಲಗಳನ್ನೂ ತೇಪೆಹಾಕಿದ ಹಳೇದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು
ERVKN   ಇಸ್ರೇಲರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಒಂದು ಉಪಾಯಮಾಡಿದರು. ಅವರು ಹರುಕು-ಮುರುಕಾದ ಹಳೆಯ ದ್ರಾಕ್ಷಾರಸದ ಬುದ್ದಲಿಗಳನ್ನು ತಮ್ಮ ಕತ್ತೆಗಳ ಬೆನ್ನ ಮೇಲೆ ಹೇರಿಸಿದರು; ತಾವು ಬಹುದೂರ ಪ್ರಯಾಣ ಮಾಡಿ ಬಂದಿರುವುದಾಗಿ ತೋರಿಸಲು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿಚೀಲಗಳನ್ನು ಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us