Bible Versions
Bible Books

Joshua 9:5 (NET) New English Translation

Versions

KNV   ತೇಪೆಹಾಕಿದ ಹಳೇ ದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು, ಹಳೇ ಬಟ್ಟೆಗಳನ್ನು ತೊಟ್ಟುಕೊಂಡು ಒಣಗಿದ ರೊಟ್ಟಿ ಯನ್ನೂ ತೆಗೆದುಕೊಂಡು
ERVKN   ಅವರು ಹಳೆಯ ಪಾದರಕ್ಷೆಗಳನ್ನು ಮೆಟ್ಟಿಕೊಂಡರು; ಹಳೆಯ ಬಟ್ಟೆಗಳನ್ನು ಧರಿಸಿಕೊಂಡರು; ಒಣಗಿದ ಮತ್ತು ಕೆಟ್ಟುಹೋದ ರೊಟ್ಟಿಗಳನ್ನು ಕಟ್ಟಿಕೊಂಡರು. ಹೀಗೆ ಅವರು ಬಹುದೂರ ಪ್ರಯಾಣಮಾಡಿ ಬಂದವರಂತೆ ತೋರಿಸಿಕೊಂಡರು.
IRVKN   ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us