Bible Versions
Bible Books

Judges 10:8 (NET) New English Translation

Versions

KNV   ವರುಷ ಮೊದಲುಗೊಂಡ ಅವರು ಹದಿನೆಂಟು ವರುಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲ್‌ ಮಕ್ಕಳ ನ್ನೆಲ್ಲಾ ಬಾಧಿಸಿ ಕುಂದಿಸಿದರು.
ERVKN   ಅದೇ ವರ್ಷ ಅವರು ಜೋರ್ಡನ್ ನದಿಯ ಪೂರ್ವಕ್ಕಿರುವ ಗಿಲ್ಯಾದಿನಲ್ಲಿದ್ದ ಇಸ್ರೇಲರನ್ನು ನಾಶಮಾಡಿದರು. ಅದು ಮೊದಲು ಅಮೋರಿಯರ ಪ್ರದೇಶವಾಗಿತ್ತು. ಇಸ್ರೇಲರು ಹದಿನೆಂಟು ವರ್ಷಗಳವರೆಗೆ ಕಷ್ಟವನ್ನು ಅನುಭವಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us