Bible Versions
Bible Books

Judges 11:13 (NET) New English Translation

Versions

KNV   ಅಮ್ಮೋ ನನ ಮಕ್ಕಳ ಅರಸನು ಯೆಫ್ತಾಹನ ದೂತರಿಗೆ--ಇಸ್ರಾಯೇಲು ಐಗುಪ್ತದಿಂದ ಬರುವಾಗ ಅರ್ನೋನಿ ನಿಂದ ಯಬ್ಬೋಕಿನ ವರೆಗೂ ಮತ್ತು ಯೊರ್ದನಿನ ವರೆಗೂ ಇರುವ ನನ್ನ ದೇಶವನ್ನು ತಕ್ಕೊಂಡರು. ಆದದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರಿಗಿಕೊಡು ಅಂದನು.
ERVKN   ಅಮ್ಮೋನಿಯರ ಅರಸನು ಯೆಫ್ತಾಹನ ದೂತರಿಗೆ, “ಇಸ್ರೇಲರು ಈಜಿಪ್ಟಿನಿಂದ ಬಂದಾಗ ನಮ್ಮ ಪ್ರದೇಶವನ್ನು ತೆಗೆದುಕೊಂಡರು; ಆದ್ದರಿಂದ ಈಗ ನಾವು ಇಸ್ರೇಲರೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಅವರು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೂ ಜೋರ್ಡನ್ ನದಿಯವರೆಗಿನ ಭೂಮಿಯನ್ನೂ ತೆಗೆದುಕೊಂಡಿದ್ದಾರೆ. ಈಗ ನಮ್ಮ ಭೂಮಿಯನ್ನು ನಮಗೆ ಶಾಂತಿಯಿಂದ ಹಿಂದಿರುಗಿಸಬೇಕು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us