Versions
KNV ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.
ERVKN ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು.
IRVKN ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು * ಯಾಜಕ. 27:2. ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು.