Bible Versions
Bible Books

Judges 11:36 (NET) New English Translation

Versions

KNV   ಅವಳು ಅವನಿಗೆ--ನನ್ನ ತಂದೆಯೇ, ಕರ್ತನು ಅಮ್ಮೋನನ ಮಕ್ಕಳಾದ ನಿನ್ನ ಶತ್ರುಗಳಿಗೆ ನಿನಗೋಸ್ಕರ ಮುಯ್ಯಿ ತೀರಿಸಿದ್ದರಿಂದ ಆತನಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು ಅಂದಳು.
ERVKN   ಆಗ ಯೆಫ್ತಾಹನ ಮಗಳು ಅವನಿಗೆ, “ನನ್ನ ತಂದೆಯೇ, ನೀನು ಯೆಹೋವನಿಗೆ ಹರಕೆ ಹೊತ್ತಿರುವೆ. ನಿನ್ನ ಹರಕೆಯನ್ನು ಪೂರ್ಣಗೊಳಿಸು. ಏನು ಮಾಡುವೆನೆಂದು ಹೇಳಿದ್ದಿಯೋ ಅದನ್ನು ಮಾಡು. ನಿನ್ನ ಶತ್ರುಗಳಾದ ಅಮ್ಮೋನಿಯರನ್ನು ಸೋಲಿಸಲು ಯೆಹೋವನು ನಿನಗೆ ಸಹಾಯ ಮಾಡಿದ್ದಾನೆ” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us