Bible Versions
Bible Books

Judges 11:37 (NET) New English Translation

Versions

KNV   ಇದಲ್ಲದೆ ಅವಳು ತನ್ನ ತಂದೆಗೆ --ಈ ಕಾರ್ಯವು ನನಗೆ ಆಗಲಿ; ಆದರೆ ನಾನು ನನ್ನ ಗೆಳತಿಯರೊಡನೆ ನನ್ನ ಕನ್ಯಾಭಾವಕ್ಕೋಸ್ಕರ ಬೆಟ್ಟಗಳ ಮೇಲೆ ಹೋಗಿ ಗೋಳಾಡುವಂತೆ ಎರಡು ತಿಂಗಳುಗಳ ವರೆಗೆ ನನ್ನನ್ನು ಬಿಡು ಅಂದಳು.
ERVKN   ಯೆಫ್ತಾಹನ ಮಗಳು ತನ್ನ ತಂದೆಗೆ, “ನನಗೋಸ್ಕರ ಒಂದು ಕೆಲಸವನ್ನು ಮಾಡು. ಎರಡು ತಿಂಗಳುಗಳವರೆಗೆ ನನ್ನನ್ನು ಒಬ್ಬಂಟಿಗಳಾಗಿ ಇರಲು ಬಿಡು. ನಾನು ಬೆಟ್ಟಪ್ರದೇಶಕ್ಕೆ ಹೋಗುತ್ತೇನೆ. ನಾನು ಮದುವೆ ಮಾಡಿಕೊಳ್ಳುವುದಿಲ್ಲ ಮತ್ತು ಮಕ್ಕಳನ್ನು ಹೆರುವದಿಲ್ಲ. ನಾನು ಮತ್ತು ನನ್ನ ಗೆಳತಿಯರು ಹೋಗಿ ಒಟ್ಟಾಗಿ ಅಳುತ್ತೇವೆ” ಎಂದಳು.
IRVKN   ಆಕೆಯು ತಿರುಗಿ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳ ಕಾಲ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ, ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us