Bible Versions
Bible Books

Judges 13:17 (NET) New English Translation

Versions

KNV   ಅವನು ಕರ್ತನ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಕರ್ತನ ದೂತನಿಗೆ--ನೀನು ಹೇಳಿದ ಮಾತುಗಳು ನೆರವೇರುವಾಗ ನಾವು ನಿನ್ನನ್ನು ಘನ ಪಡಿಸುವ ಹಾಗೆ ನಿನ್ನ ಹೆಸರೇನು ಅಂದನು.
ERVKN   ಆದುದರಿಂದ ಮಾನೋಹನು ಯೆಹೋವನ ದೂತನಿಗೆ, “ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ. ನಿನ್ನ ಹೆಸರೇನು?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us