Bible Versions
Bible Books

Judges 13:19 (NET) New English Translation

Versions

KNV   ಹೀಗೆ ಮಾನೋಹನು ಮೇಕೆಯ ಮರಿಯನ್ನೂ ಅರ್ಪಣೆಯನ್ನೂ ತಂದು ಅವುಗಳನ್ನು ಬಂಡೆಯ ಮೇಲೆ ಕರ್ತನಿಗೆ ಅರ್ಪಿಸಿದನು. ಮಾನೋ ಹನೂ ಅವನ ಹೆಂಡತಿಯೂ ನೋಡುವಾಗ ಕರ್ತನ ದೂತನು ಆಶ್ಚರ್ಯವಾದದ್ದನ್ನು ಮಾಡಿದನು.
ERVKN   ಮಾನೋಹನು ಒಂದು ಮರಿಹೋತವನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us