Bible Versions
Bible Books

Judges 14:3 (NET) New English Translation

Versions

KNV   ಆಗ ಅವನ ತಂದೆ ತಾಯಿಯೂ ಅವನಿಗೆ--ನಿನಗೆ ಸುನ್ನತಿ ಇಲ್ಲದ ಫಿಲಿಷ್ಟಿ ಯರಲ್ಲಿ ಹೆಂಡತಿಯನ್ನು ತಕ್ಕೊಳ್ಳುವದಕ್ಕೆ ನಿನ್ನ ಸಹೋ ದರರ ಕುಮಾರ್ತೆಯರಲ್ಲಿಯೂ ನಮ್ಮ ಎಲ್ಲಾ ಜನರ ಲ್ಲಿಯೂ ಸ್ತ್ರೀ ಇಲ್ಲವೋ ಅಂದರು. ಆದರೆ ಸಂಸೋನನು ತನ್ನ ತಂದೆಗೆ--ಅವಳನ್ನು ನನಗೆ ತೆಗೆದುಕೋ; ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ ಅಂದನು.
ERVKN   ಅವನ ತಂದೆತಾಯಿಗಳು, “ಇಸ್ರೇಲರಲ್ಲಿಯೇ ಒಬ್ಬ ಸ್ತ್ರೀ ಇದ್ದಾಳೆ. ನೀನು ಅವಳನ್ನು ಮದುವೆಯಾಗು. ನೀನು ಫಿಲಿಷ್ಟಯರ ಹೆಣ್ಣನ್ನು ಮದುವೆಯಾಗುವುದೇಕೆ? ಅವರು ಸುನ್ನತಿಯನ್ನು ಮಾಡಿಸಿಕೊಂಡವರಲ್ಲ” ಎಂದರು. ಆದರೆ ಸಂಸೋನನು, “ನನಗೆ ಆಕೆಯನ್ನೇ ಮದುವೆಯಾಗಬೇಕು. ನಾನು ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us