Bible Versions
Bible Books

Judges 14:5 (NET) New English Translation

Versions

KNV   ಆಗ ಸಂಸೋನನೂ ಅವನ ತಂದೆತಾಯಿಯೂ ತಿಮ್ನಾಗೆ ಹೋಗುತ್ತಿದ್ದರು. ಅವರು ತಿಮ್ನಾದ ದ್ರಾಕ್ಷೇ ತೋಟಗಳ ಬಳಿಗೆ ಬಂದಾಗ ಇಗೋ, ಪ್ರಾಯದ ಸಿಂಹವು ಅವನ ಎದುರಿಗೆ ಬಂದು ಗರ್ಜಿಸಿತು.
ERVKN   ಸಂಸೋನನು ತನ್ನ ತಂದೆತಾಯಿಗಳೊಂದಿಗೆ ತಿಮ್ನಾ ನಗರಕ್ಕೆ ಹೋದನು. ಅವರು ನಗರದ ಸಮೀಪದ ದ್ರಾಕ್ಷಿತೋಟಗಳವರೆಗೆ ಹೋದರು. ಅಲ್ಲಿ ಹಠಾತ್ತಾಗಿ ಒಂದು ಪ್ರಾಯದ ಸಿಂಹವು ಘರ್ಜಿಸಿ ಸಂಸೋನನ ಮೇಲೆ ಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us