Bible Versions
Bible Books

Judges 14:8 (NET) New English Translation

Versions

KNV   ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ತಕ್ಕೊಳ್ಳುವದಕ್ಕೆ ತಿರಿಗಿ ಬರುವಾಗ ಸಿಂಹದ ಹೆಣವನ್ನು ನೋಡಲು ಪಕ್ಕಕ್ಕೆ ಹೋದನು. ಇಗೋ, ಸಿಂಹದ ಹೆಣದಲ್ಲಿ ಜೇನು ಹುಳಗಳೂ ಜೇನೂ ಇದ್ದವು.
ERVKN   ಕೆಲವು ದಿನಗಳಾದ ಮೇಲೆ ಸಂಸೋನನು ಫಿಲಿಷ್ಟಿಯ ಸ್ತ್ರೀಯನ್ನು ಮದುವೆಯಾಗುವುದಕ್ಕೋಸ್ಕರ ತಿರುಗಿ ಹೋಗುತ್ತಿದ್ದನು. ದಾರಿಯಲ್ಲಿ ಅವನು ಸತ್ತಸಿಂಹವನ್ನು ನೋಡುವುದಕ್ಕೆ ಹೋದನು. ಅವನು ಸತ್ತ್ತಸಿಂಹದ ದೇಹದಲ್ಲಿ ಒಂದು ಜೇನುಗೂಡನ್ನು ಕಂಡನು. ಅದರಲ್ಲಿ ಜೇನುತುಪ್ಪವಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us