Bible Versions
Bible Books

Judges 15:1 (NET) New English Translation

Versions

KNV   ಕೆಲವು ದಿನಗಳ ತರುವಾಯ ಆದದ್ದೇನಂದರೆ, ಗೋಧಿಯ ಸುಗ್ಗೀ ಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡು ಹೋಗಿ ಅವನು--ನನ್ನ ಹೆಂಡತಿಯ ಬಳಿಗೆ ಕೊಠಡಿಯಲ್ಲಿ ಪ್ರವೇಶಿಸುತ್ತೇನೆ ಅಂದನು.
ERVKN   ಗೋಧಿಯ ಸುಗ್ಗಿಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡಲು ಹೋದನು. ಅವನು ತನ್ನ ಸಂಗಡ ಒಂದು ಮರಿಹೋತವನ್ನು ತೆಗೆದುಕೊಂಡು ಹೋದನು. ಆಕೆಯ ತಂದೆಗೆ ಅವನು, “ನನ್ನ ಹೆಂಡತಿಯ ಕೋಣೆಗೆ ಹೋಗಬೇಕು” ಎಂದನು. ಆದರೆ ಆಕೆಯ ತಂದೆಯು ಸಂಸೋನನನ್ನು ಒಳಗೆ ಬಿಡಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us