Bible Versions
Bible Books

Judges 15:14 (NET) New English Translation

Versions

KNV   ಅವನು ಲೆಹೀಗೆ ಬಂದಾಗ ಪಿಲಿಷ್ಟಿ ಯರು ಅವನಿಗೆ ಎದುರಾಗಿ ಬಂದು ಆರ್ಭಟಿಸಿದರು. ಕರ್ತನ ಆತ್ಮನು ಅವನ ಮೇಲೆ ಬಲವಾಗಿ ಬಂದದ್ದರಿಂದ ಅವನ ತೋಳುಗಳಲ್ಲಿ ಕಟ್ಟಿದ್ದ ಹಗ್ಗಗಳು ಬೆಂಕಿಯಿಂದ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಗಳಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.
ERVKN   ಸಂಸೋನನನ್ನು ಲೆಹೀ ಎಂಬ ಸ್ಥಳಕ್ಕೆ ತಂದಾಗ ಫಿಲಿಷ್ಟಿಯರು ಅವನನ್ನು ನೋಡುವದಕ್ಕೆ ಬಂದರು. ಅವರು ಸಂತೋಷದಿಂದ ಆರ್ಭಟಿಸುತ್ತಿದ್ದರು. ಆಗ ಯೆಹೋವನ ಆತ್ಮವು ಪ್ರಬಲವಾಗಿ ಸಂಸೋನನ ಮೇಲೆ ಬಂದಿತು. ಸಂಸೋನನು ಹಗ್ಗಗಳನ್ನು ಸುಟ್ಟದಾರಗಳೊ ಎಂಬಂತೆ ಕಿತ್ತುಹಾಕಿದನು; ಕೈಗೆ ಕಟ್ಟಿದ್ದ ಹಗ್ಗಗಳು ಕಳಚಿಬಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us